ಬ್ರೇಕಿಂಗ್ ನ್ಯೂಸ್
24-12-20 04:28 pm Source: MYKHEL ಕ್ರೀಡೆ
ಬಿಸಿಸಿಐನ ವಾರ್ಷಿಕ ಸಾಮಾನ್ಯ ಸಭೆಗೆ ಮುನ್ನ ಬಿಸಿಸಿಐನ ಉನ್ನತ ಮಟ್ಟದ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಯಾವ ಕಾರಣಕ್ಕೆ ಈ ರಾಜೀನಾಮೆಯನ್ನು ಸಲ್ಲಿಸಲಾಗಿದೆ ಎಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ. ಮ್ಯಾನೇಜರ್ ಆಗಿದ್ದ ಕೆವಿಪಿ ರಾವ್ ರಾಜೀನಾಮೆ ನೀಡಿದ ಅಧಿಕಾರಿಯಾಗಿದ್ದಾರೆ.
ಅಹ್ಮದಾಬಾದ್ನಲ್ಲಿ ಸಭೆಯಲ್ಲಿ ಭಾಗಿಯಾಗಿದ್ದ ಕೆಲ ಸದಸ್ಯರು ಕೆವಿಪಿ ರಾಜೀನಾಮೆಯನ್ನು ಖಚಿತಪಡಿಸಿದ್ದಾರೆ. ಈ ರಾಜೀನಾಮೆ ತಕ್ಷಣದಿಂದಲೇ ಅನ್ವಯವಾಗುತ್ತಿದೆ ಎಂಬ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ಕೆವಿಪಿ ರಾವ್ ದೇಶೀಯ ಕ್ರಿಕೆಟ್ನ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು.
"ನನಗೆ ಈ ರಾಜೀನಾಮೆಗೆ ಕಾರಣ ತಿಳಿದಿಲ್ಲ. ಆದರೆ ಅವರು ರಾಜೀನಾಮೆಯನ್ನು ನೀಡಿರುವುದು ಮಾತ್ರ ಖಚಿತ. ಆದರೆ ಅವರು ಇಂದೇ ರಾಜೀನಾಮೆಯನ್ನು ನೀಡಿದ್ದಾರೋ ಅಥವಾ ಈ ಹಿಂದೆಯೇ ಸಲ್ಲಿಸಿದ್ದರೋ ಎಂದು ನನಗೆ ತಿಳಿದಿಲ್ಲ" ಎಂದು ಬಿಸಿಸಿಐನ ಹಿರಿಯ ಸದಸ್ಯರೊಬ್ಬರು ಮುಂಬೈ ಮಿರರ್ಗೆ ಪ್ರತಿಕ್ರಿಯೆ ನೀಡಿರುವುದನ್ನು ಪತ್ರಿಕೆ ಉಲ್ಲೇಖಿಸಿದೆ. 55 ವರ್ಷದ ಕೆವಿಪಿ ರಾವ್ ಬಿಹಾರ ಕ್ರಿಕೆಟ್ ತಂಡದ ಮಾಜಿ ನಾಯಕನಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಬಿಸಿಸಿಐನಲ್ಲಿ ನಾನಾ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ದೇಶೀಯ ಕ್ರಿಕೆಟ್ನ ಜೊತೆಗೆ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯಲ್ಲೂ ಕರ್ತವ್ಯ ನಿರ್ವಹಿಸಿದ್ದಾರೆ.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm