ಬ್ರೇಕಿಂಗ್ ನ್ಯೂಸ್
23-01-21 03:24 pm Source: MYKHEL Sadashiva ಕ್ರೀಡೆ
ಧಾಕಾ: ಬಾಂಗ್ಲಾದೇಶ ಪ್ರವಾಸದಲ್ಲಿರುವ ವೆಸ್ಟ್ ಇಂಡೀಸ್ ತಂಡ ಆತಿಥೇಯ ಬಾಂಗ್ಲಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಆಡುತ್ತಿದೆ. ಧಾಕಾದ ಶೇರ್ ಬಾಂಗ್ಲಾ ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ 7 ವಿಕೆಟ್ ಸುಲಭ ಗೆಲುವು ದಾಖಲಿಸಿದೆ.
ಬಲಗೈ ಆಫ್‌ಬ್ರೇಕ್ ಬೌಲರ್ ಮೆಹಿದಿ ಹಸನ್ ಮಾರಕ ಬೌಲಿಂಗ್‌ನಿಂದಾಗಿ ಬಾಂಗ್ಲಾ ಏಕದಿನ ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್, ಕ್ಜಾರ್ನ್ ಒಟ್ಲೆ 24, ಎನ್ಕ್ರುಮಾ ಬೊನ್ನರ್ 20, ರೋಮನ್ ಪೋವೆಲ್ 41 ರನ್‌ನೊಂದಿಗೆ 43.4 ಓವರ್‌ಗೆ ಎಲ್ಲಾ ವಿಕೆಟ್ ಕಳೆದು 148 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶದಿಂದ ಲಿಟನ್ ದಾಸ್ 22, ನಾಯಕ ತಮೀಮ್ ಇಕ್ಬಾಲ್ 50, ಶಕೀಬ್ ಅಲ್ ಹಸನ್ ಅಜೇಯ 43, ಮುಷ್ಫಿಕರ್ ರಹೀಮ್ ಅಜೇಯ 9 ರನ್ ಸೇರ್ಪಡೆಯೊಂದಿಗೆ ಬಾಂಗ್ಲಾ 33.2 ಓವರ್‌ಗೆ 3 ವಿಕೆಟ್ ಕಳೆದು 149 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾದ ಮುಸ್ತಫಿಝುರ್ ರಹ್ಮಾನ್ 2, ಹಸನ್ ಮಹಮ್ಮದ್ 1, ಮೆಹಿದಿ ಹಸನ್ 4 (25 ರನ್), ಶಕೀಬ್ ಅಲ್ ಹಸನ್ 2 ವಿಕೆಟ್ ಪಡೆದರೆ, ಬಾಂಗ್ಲಾ ಇನ್ನಿಂಗ್ಸ್‌ನಲ್ಲಿ ವಿಂಡೀಸ್‌ನ ಅಕೀಲ್ ಹೊಸೈನ್, ಜೇಸನ್ ಮೊಹಮ್ಮದ್ ಮತ್ತು ರೇಮನ್ ರೀಫರ್ 1 ವಿಕೆಟ್‌ನಿಂದ ಗಮನ ಸೆಳೆದರು. ಮೆಹಿದಿ ಹಸನ್ ಪಂದ್ಯಶ್ರೇಷ್ಠರೆನಿಸಿದರು.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm