ಬ್ರೇಕಿಂಗ್ ನ್ಯೂಸ್
26-01-21 04:56 pm Source: MYKHEL Sadashiva ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ಮೊದಲ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ವಿರುದ್ಧ 9 ವಿಕೆಟ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಟೂರ್ನಿಯಲ್ಲಿ ಕರ್ನಾಟಕದ ಸ್ಪರ್ಧೆ ಅಂತ್ಯಗೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಕರ್ನಾಟಕದಿಂದ ದೇವದತ್ ಪಡಿಕ್ಕಲ್ 11, ನಾಯಕ ಕರುಣ್ ನಾಯರ್ 12, ಅನಿರುದ್ಧ್ ಜೋಶಿ 27, ಶ್ರೇಯಸ್ ಗೋಪಾಲ್ 13, ಪ್ರವೀಣ್ ದೂಬೆ 9, ಅಭಿಮನ್ಯು ಮಿಥುನ್ 2 ರನ್ ಸೇರಿಸಿದರು. ಕರ್ನಾಟಕ 17.2 ಓವರ್ಗೆ ಎಲ್ಲಾ ವಿಕೆಟ್ ಕಳೆದು 87 ರನ್ ಬಾರಿಸಿತ್ತು. ಗುರಿ ಬೆನ್ನಟ್ಟಿದ ಪಂಜಾಬ್, ಅಭಿಷೇಕ್ ಶರ್ಮಾ 4, ಸಿಮ್ರನ್ ಸಿಂಗ್ ಅಜೇಯ 49, ನಾಯಕ ಮನ್ದೀಪ್ ಸಿಂಗ್ ಅಜೇಯ 35 ರನ್ನೊಂದಿಗೆ 12.4 ಓವರ್ಗೆ 1 ವಿಕೆಟ್ ಕಳೆದು 89 ರನ್ ಬಾರಿಸಿ ಗೆಲುವನ್ನಾಚರಿಸಿತು. ಈ ಜಯದೊಂದಿಗೆ ಪಂಜಾಬ್ ಸೆಮಿಫೈನಲ್ಗೆ ಪ್ರವೇಶಿಸಿದೆ.
ಕರ್ನಾಟಕದ ಇನ್ನಿಂಗ್ಸ್ನಲ್ಲಿ ಪಂಜಾಬ್ನ ಸಂದೀಪ್ ಶರ್ಮಾ 2, ಅರ್ಷ್ದೀಪ್ ಸಿಂಗ್ 2, ಸಿದ್ಧಾರ್ಥ್ ಕೌಲ್ 3, ರಮಣ್ದೀಪ್ ಸಿಂಗ್ 2, ಮಯಾಂಕ್ ಮಾರ್ಕಂಡೆ 1 ವಿಕೆಟ್ ಪಡೆದರೆ, ಪಂಜಾಬ್ ಇನ್ನಿಂಗ್ಸ್ನಲ್ಲಿ ಕರ್ನಾಟಕದ ಅಭಿಮನ್ಯು ಮಿಥುನ್ 1 ವಿಕೆಟ್ನಿಂದ ಗಮನ ಸೆಳೆದರು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm