ಬ್ರೇಕಿಂಗ್ ನ್ಯೂಸ್
28-01-21 12:58 pm Source: MYKHEL Sadashiva ಕ್ರೀಡೆ
ನವದೆಹಲಿ: ಹೃದಯಬೇನೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಟೀಮ್ ಇಂಡಿಯಾದ ಮಾಜಿ ನಾಯಕ, ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಇಂದು (ಜನವರಿ 28) ಮತ್ತೊಂದು ಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇತ್ತೀಚೆಗಷ್ಟೇ ಹೃದಯಾಘಾತಕ್ಕೊಳಗಾಗಿದ್ದ ದಾದಾ ಸೌರವ್ ಗಂಗೂಲಿಗೆ ಯಶಸ್ವಿ ಆ್ಯಂಜಿಯೋಪ್ಲ್ಯಾಸ್ಟಿ ಸರ್ಜರಿ ಚಿಕಿತ್ಸೆ ನಡೆದಿತ್ತು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಗಂಗೂಲಿ, ಮತ್ತೆ ಎದೆನೋವಿನಿಂದಾಗಿ ಕೋಲ್ಕತ್ತಾದ ಅಪೊಲೋ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿರುವ ಗಂಗೂಲಿಗೆ ಮತ್ತೊಂದು ಸ್ಟೆಂಟ್ಸ್ (ಅಡ್ಡಗಟ್ಟಿರುವ ರಕ್ತನಾಳದೊಳಕ್ಕೆ ಟ್ಯೂಬ್ ಹಾಕಿ ರಕ್ತ ಸಂಚಾರ ಸರಾಗವಾಗುವಂತೆ ಮಾಡುವ ವಿಧಾನ) ಚಿಕಿತ್ಸೆ ನಡೆಯಲಿದೆ. ಹೃದಯ ಸಂಬಂಧಿ ವೈದ್ಯ ಡಾ. ಅಫ್ತಾಬ್ ಖಾನ್, ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಮತ್ತು ಸರೋಜ್ ಮಂಡಲ್ ಸಮ್ಮುಖದಲ್ಲಿ ಗಂಗೂಲಿಗೆ ಚಿಕಿತ್ಸೆ ನಡೆಯಲಿದೆ.
'ಡಾ.ಸಪ್ತರ್ಷಿ ಬಸು ಮತ್ತು ಡಾ. ಸರೋಜ್ ಮಂಡಲ್ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಾ. ಅಫ್ತಾಬ್ ಖಾನ್ ಅವರು ನಾಳೆ (ಗುರುವಾರ) ಡಾ.ದೇವಿ ಶೆಟ್ಟಿ ಅವರ ಸಮ್ಮುಖದಲ್ಲಿ ಸ್ಟೆಂಟಿಂಗ್ ಮಾಡಲಿದ್ದಾರೆ,' ಎಂದು ಕೋಲ್ಕತ್ತಾದ ವುಡ್ಲ್ಯಾಂಡ್ಸ್ ಆಸ್ಪತ್ರೆಯ ಪ್ರಕಟಣೆ ಬುಧವಾರ (ಜನವರಿ 27) ತಿಳಿಸಿತ್ತು.
This News Article is a Copy of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm