ಬ್ರೇಕಿಂಗ್ ನ್ಯೂಸ್
05-02-21 04:07 pm Source: MYKHEL Madhukara Shetty ಕ್ರೀಡೆ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಟೀಮ್ ಇಂಡಿಯಾದ ವೇಗಿ ಜಸ್ಪ್ರೀತ್ ಬೂಮ್ರಾ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. 17 ಪಂದ್ಯಗಳನ್ನು ವಿದೇಶದಲ್ಲಿ ಆಡಿದ ಬಳಿಕ ತವರಿನಲ್ಲಿ ಮೊದಲ ಬಾರಿಗೆ ಈ ಅವಕಾಶವನ್ನು ಪಡೆದಿದ್ದಾರೆ ಬೂಮ್ರ. ಈ ಪಂದ್ಯದಲ್ಲಿ ತಮ್ಮ ಅದ್ಭುತ ಬೌಲಿಂಗ್ ದಾಳಿಯ ಮೂಲಕ ಮೊದಲ ವಿಕೆಟ್ ಕಿತ್ತು ತಂಡಕ್ಕೆ ಮೇಲುಗೈ ಒದಗಿಸಿದರು.
ಇಂಗ್ಲೆಂಡ್ ತಂಡ 63 ನ್ ಗಳಿಸಿದ ವೇಳೆ ಆರಂಭಿಕ ಆಟಗಾರ ರೋರಿ ಬರ್ನ್ಸ್ ವಿಕೆಟ್ ಕಳೆದುಕೊಂಡಿತು. ಅಶ್ವಿನ್ ಎಸೆತ ಎಸೆತದಲ್ಲಿ ಬರ್ನ್ಸ್ ವಿಕೆಟ್ ಕೀಪರ್ ರಿಷಭ್ ಪಂತ್‌ಗೆ ಸುಲಭ ಕ್ಯಾಚ್ ನೀಡಿ ನಿರ್ಗಮಿಸಿದರು. ಅದಾದ ಬಳಿಕ ಕ್ರೀಸ್‌ಗೆ ಇಳಿದ ಲಾರೆನ್ಸ್‌ಗೆ ಖಾತೆ ತೆರೆಯುವ ಮುನ್ನವೇ ಬೂಮ್ರಾ ಫೆವಿಲಿಯನ್ ಹಾದಿ ತೋರಿಸಿದರು.
ಉತ್ತಮ ಲೆನ್ತ್‌ನಿಂದ ಬಂದ ಬೂಮ್ರ ಎಸೆದ ಅದ್ಭುತ ಎಸೆತವನ್ನು ಅರ್ಥ ಮಾಡಿಕೊಳ್ಳುವಲ್ಲಿ ಲಾರೆನ್ಸ್ ವಿಫಲರಾಗಿ ಎಲ್‌ಬಿ ಬಲೆಗೆ ಬಿದ್ದರು. ನೇರವಾಗಿ ಮಧ್ಯದ ವಿಕೆಟ್‌ನ ಹಾದಿಯಲ್ಲಿದ್ದ ಈ ಎಸೆತವನ್ನು ಅಂಪಾಯರ್ ಸ್ವಲ್ಪವೂ ಅನುಮಾನಿಸದೆ ತೀರ್ಪಿತ್ತರು. ಲಾರೆನ್ಸ್ ಕೂಡ ಈ ತೀರ್ಪನ್ನು ಒಪ್ಪಿ ಫೆವಿಲಿಯನ್‌ಗೆ ಹೆಜ್ಜೆ ಹಾಕಿದರು. ಇದು ಜಸ್ಪ್ರೀತ್ ಬೂಮ್ರ ಅವರ 80ನೇ ವಿಕೆಟ್ ಆಗಿದೆ. ಈ ಮೊದಲ 79 ವಿಕೆಟ್‌ಗಳು 17 ಪಂದ್ಯಗಳಿಂದ ವಿದೇಶಿ ನೆಲದಲ್ಲಿ ಬಂದಿದೆ. ಈ ಮೂಲಕ ಭಾರತೀಯ ಬೌಲರ್‌ಗಳ ಪೈಕಿ ವಿದೇಶದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬಳಿಕ ಭಾರತದಲ್ಲಿ ಚೊಚ್ಚಲ ವಿಕೆಟ್ ಪಡೆದ ಆಟಗಾರ ಎನಿಸಿದ್ದಾರೆ ಜಸ್ಪ್ರೀತ್ ಬೂಮ್ರ
ಇಂಗ್ಲೆಂಡ್ ತನ್ನ ಮೊದಲ ಎರಡು ವಿಕೆಟ್ ಕಳೆದುಕೊಂಡ ಬಳಿಕ ಅದ್ಭುತವಾದ ಜೊತೆಯಾಟವನ್ನು ಪ್ರದರ್ಶಿಸಿದರೆ. ನಾಯಕ ಜೋ ರೂಟ್ ಹಾಗೂ ಡಾಮಿನಿಕ್ ಸಿಬ್ಲಿ ಇಬ್ಬರೂ ತಲಾ ಅರ್ಧ ಶತಕವನ್ನು ದಾಖಲಿಸಿ ಮುನ್ನಗ್ಗುತ್ತಿದ್ದು ಶತಕದ ಜೊತೆಉಆಟವನ್ನು ನೀಡಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm