ಬ್ರೇಕಿಂಗ್ ನ್ಯೂಸ್
15-08-20 09:14 pm Sports Correspondent ಕ್ರೀಡೆ
ನವದೆಹಲಿ, ಆಗಸ್ಟ್ 15: ಅಂತಾರಾಷ್ಟ್ರೀಯ ಕ್ರಿಕೆಟಿಗೆ ಎಂ.ಎಸ್ ಧೋನಿ ನಿವೃತ್ತಿ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಧೋನಿಯ ಗೆಳೆಯ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ.
ಸರಿಸುಮಾರು ಜೊತೆ ಜೊತೆಯಾಗೇ ಕ್ರಿಕೆಟಿಗೆ ಬಂದು ಮಧ್ಯಮ ಕ್ರಮಾಂಕದಲ್ಲಿ ಜೊತೆಯಾಗೇ ತಂಡವನ್ನು ದಡ ಸೇರಿಸುತ್ತಿದ್ದ ರೈನಾ ಮತ್ತು ಧೋನಿ ಒಂದೇ ದಿನ ಭಾರತ ಕ್ರಿಕೆಟ್ ತಂಡದಿಂದ ಹೊರಗುಳಿಯಲು ನಿರ್ಧರಿಸಿದ್ದು ಕಾಕತಾಳೀಯ. ಧೋನಿ ನಿವೃತ್ತಿಯಿಂದ ಚಿಂತೆ ಆವರಿಸಿತೋ ಏನೋ.. ಅದೇ ಭಾವುಕತೆಯಲ್ಲಿ ರೈನಾ ವಿದಾಯ ಪ್ರಕಟಣೆಯನ್ನು ಮಾಡಿದ್ದಾರೆ.

"ನಿನ್ನೊಂದಿಗೆ ಅದ್ಭುತ ಆಟಗಳನ್ನು ಆಡಿರುವೆ, ಮಹೀ.. ನನ್ನ ಹೃದಯ ತುಂಬಿ ಬಂದಿದ್ದು ಕ್ರಿಕೆಟ್ ಜೀವನದ ಬಗ್ಗೆ ಹೆಮ್ಮೆ ಇದೆ. ನಿನ್ನ ಜೊತೆಗೇ ಕ್ರಿಕೆಟ್ ಜರ್ನಿಯನ್ನೂ ಮುಗಿಸಲು ಬಯಸುತ್ತೇನೆ. ಥ್ಯಾಂಕ್ಯು ಇಂಡಿಯಾ.. ಜೈ ಹಿಂದ್..!" ಎಂದು ಸುರೇಶ್ ರೈನಾ ತನ್ನ ಇನ್ ಸ್ಟಾ ಗ್ರಾಮಿನಲ್ಲಿ ಬರೆದುಕೊಂಡಿದ್ದಾರೆ.
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡುವ ರೈನಾ ಮತ್ತು ಧೋನಿ ಮುಂದಿನ ಐಪಿಎಲ್ ಸೀಸನಿಗಾಗಿ ತಯಾರಿಯಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡ ಅತ್ತ ದುಬೈಗೆ ಪಯಣ ಬೆಳೆಸುತ್ತಲೇ ಇತ್ತ ಇವರಿಬ್ಬರೂ ಚೆನ್ನೈನತ್ತ ತೆರಳಿದ್ದಾರೆ. ಐಪಿಎಲ್ ಪಂದ್ಯಕ್ಕಾಗಿ ಅಭ್ಯಾಸ ನಡೆಸಲು ಚೆನ್ನೈಗೆ ತೆರಳಿದ್ದಾರೆ ಎನ್ನಲಾಗ್ತಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm