ಬ್ರೇಕಿಂಗ್ ನ್ಯೂಸ್
26-02-21 03:50 pm Source: MYKHEL ಕ್ರೀಡೆ
ಕರ್ನಾಟಕ ಕಂಡ ಪ್ರತಿಭಾನ್ವಿತ ಬೌಲರ್, ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ದಾವಣಗೆರೆ ಎಕ್ಸ್ಪ್ರೆಸ್ ಖ್ಯಾತಿಯ ವಿನಯ್ ಕುಮಾರ್ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ಟ್ವಿಟ್ಟರ್ನಲ್ಲಿ ಈ ಬಗ್ಗೆ ವಿನಯ್ ಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
"ನನ್ನ ವೃತ್ತಿ ಜೀವನದುದ್ದಕ್ಕೂ ನಿಮ್ಮ ಪ್ರೀತಿ ಮತ್ತು ಬೆಂಬಲವನ್ನು ನೀಡಿದ್ದಕ್ಕೆ ಧನ್ಯವಾದಗಳು. ನನ್ನ ಪಾದರಕ್ಷೆಗಳನ್ನು ಇಂದು ಕಳಚಿಡುತ್ತಿದ್ದೇನೆ" ಎಮದು ವಿನಯ್ ಕುಮಾರ್ ತಮ್ಮ ನಿವೃತ್ತಿಯನ್ನು ತಿಳಿಸಿದ್ದಾರೆ. ಇದರ ಜೊತೆಗೆ ವಿನಯ್ ಮುಕಾರ್ ಸುದೀರ್ಘ ಪತ್ರವನ್ನು ಕೂಡ ಟ್ವೀಟ್ನಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
This News Article is a Copy of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm