ಬ್ರೇಕಿಂಗ್ ನ್ಯೂಸ್
04-03-21 10:43 am Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು 4ನೇ ಟೆಸ್ಟ್ ಪಂದ್ಯಕ್ಕಾಗಿ ಮೈದಾನಕ್ಕಿಳಿದಿವೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಕೊನೇ ಪಂದ್ಯವಿದು. ಸರಣಿಯಲ್ಲಿ ಭಾರತ 2-1ರ ಮುನ್ನಡೆಯಲ್ಲಿದೆ. ಟಾಸ್ ಗೆದ್ದಿರುವ ಇಂಗ್ಲೆಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ, ಚೆನ್ನೈನಲ್ಲಿ ನಡೆದಿದ್ದ ಆರಂಭಿಕ ಟೆಸ್ಟ್‌ನಲ್ಲಿ ಗೆದ್ದಿತ್ತು. ಆ ಬಳಿಕ ಎರಡು ಟೆಸ್ಟ್ ಪಂದ್ಯಗಳಲ್ಲಿ ಭಾರತ ಗೆದ್ದು ಸರಣಿ ಗೆಲುವಿನ ಹುಮ್ಮಸ್ಸಿನಲ್ಲಿದೆ. ಭಾರತದ ಇಂದಿನ ಪ್ಲೇಯಿಂಗ್ XIನಲ್ಲಿ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ ಕಾಣಿಸಿಕೊಂಡಿದ್ದಾರೆ.
ಭಾರತ ಪ್ಲೇಯಿಂಗ್ XI: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ಪ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್.
ಇಂಗ್ಲೆಂಡ್ ಪ್ಲೇಯಿಂಗ್ XI: ಡೊಮಿನಿಕ್ ಸಿಬ್ಲಿ, ಝ್ಯಾಕ್ ಕ್ರಾಲೆ, ಜಾನಿ ಬೈರ್‌ಸ್ಟೋವ್, ಜೋ ರೂಟ್ (ಸಿ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ಪ), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆ್ಯಂಡರ್ಸನ್.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm