ಬ್ರೇಕಿಂಗ್ ನ್ಯೂಸ್
04-03-21 01:17 pm Source: MYKHEL ಕ್ರೀಡೆ
'ದಾವಣಗೆರೆ ಎಕ್ಸ್‌ಪ್ರೆಸ್' ಎಂದು ಪ್ರೀತಿಯಿಂದ ಕರೆಯಿಸಿಕೊಳ್ಳುತ್ತಿದ್ದ ಭಾರತದ ವೇಗಿ ವಿನಯ್ ಕುಮಾರ್, ಇಂಡಿಯಾ ಲೆಜೆಂಡ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. 37ರ ಹರೆಯದ ವಿನಯ್ ಫೆಬ್ರವರಿ 26ರಂದು ಅಂತಾರಾಷ್ಟ್ರೀಯ ನಿವೃತ್ತಿ ಘೋಷಿಸಿದ್ದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾಜಿ ಆಟಗಾರ ವಿನಯ್ ಅಲ್ಲದೆ, ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್ ಹೀಗೆ ಭಾರತದ ಪ್ರಮುಖ ಆಟಗಾರರು ಇಂಡಿಯಾ ಲೆಜೆಂಡ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಮಾರ್ಚ್ 5ರಿಂದ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಆರಂಭಗೊಳ್ಳಲಿದ್ದು, ಶ್ರೀಲಂಕಾ, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ, ಭಾರತ, ಇಂಗ್ಲೆಂಡ್, ಬಾಂಗ್ಲಾದೇಶ ಹೀಗೆ ಒಟ್ಟಿಗೆ 6 ತಂಡಗಳು 2021ರ ಟೂರ್ನಿಯಲ್ಲಿ ಸ್ಪರ್ಧಿಸಲಿವೆ.
ಇಂಡಿಯಾ ಲೆಜೆಂಡ್ಸ್ ತಂಡ
ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಪ್ರಗ್ಯಾನ್ ಓಜಾ, ನೋಯೆಲ್ ಡೇವಿಡ್, ಮುನಾಫ್ ಪಟೇಲ್, ಇರ್ಫಾನ್ ಪಠಾಣ್, ಮನ್‌ಪ್ರೀತ್ ಗೋನಿ, ಯೂಸುಫ್ ಪಠಾಣ್, ನಮನ್ ಓಜಾ, ಎಸ್ ಬದ್ರಿನಾಥ್ ಮತ್ತು ವಿನಯ್ ಕುಮಾರ್.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 11:45 am
HK News Staffer
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm