ಬ್ರೇಕಿಂಗ್ ನ್ಯೂಸ್
06-03-21 11:00 am Source: MYKHEL ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ಮಾಜಿ ಬೌಲರ್, ಭಾರತ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಕೋಚ್ ಆಶಿಷ್ ನೆಹ್ರಾ ಈಗ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಭಾರತದ ಯುವ ಬ್ಯಾಟ್ಸ್‌ಮನ್ ರಿಷಭ್ ಪಂತ್ ಶತಕ ಬಾರಿಸುತ್ತಲೇ ನೆಹ್ರಾ ಟ್ರೆಂಡ್ ಆಗತೊಡಗಿದ್ದಾರೆ.
ಅಹ್ಮದಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಮೊದಲನೇ ಇನ್ನಿಂಗ್ಸ್‌ನಲ್ಲಿ ರಿಷಭ್ ಪಂತ್ 118 ಎಸೆತಗಳಿಗೆ 101 ರನ್ ಬಾರಿಸಿದ್ದರು. ಇದರಲ್ಲಿ 13 ಫೋರ್ಸ್, 2 ಸಿಕ್ಸರ್ ಕೂಡ ಸೇರಿತ್ತು.
ಭಾರತ vs ಇಂಗ್ಲೆಂಡ್, 4ನೇ ಟೆಸ್ಟ್ ಪಂದ್ಯ, Live ಸ್ಕೋರ್‌ಕಾರ್ಡ್
ಬ್ಯಾಟಿಂಗ್ ವೈಫಲ್ಯ ತೋರಿದ್ದ ಭಾರತ ತಂಡಕ್ಕೆ ರನ್ ಬಲ ತುಂಬಿದ್ದೇ ರೋಹಿತ್ ಶರ್ಮಾ, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ಆಟ. ಅದರಲ್ಲೂ ರಿಷಭ್ ಅವರ ದಿಟ್ಟ ಬ್ಯಾಟಿಂಗ್ ಶೈಲಿ ಅಭಿಮಾನಿಗಳಿಗೆ ಖುಷಿ ನೀಡಿತ್ತು. ಹೀಗಾಗಿ ರಿಷಭ್ ಪಂತ್ ಅವರು ನೆಹ್ರಾ ಜೊತೆಗಿರುವ ಫೋಟೋವೊಂದು ಟ್ರೆಂಡ್ ಆಗುತ್ತಿದೆ.
ಭಾರತದ ನಾಯಕ ವಿರಾಟ್ ಕೊಹ್ಲಿ ಮತ್ತು ಮತ್ತು ರಿಷಭ್ ಪಂತ್ ಸಣ್ಣವರಿದ್ದಾಗ ಆಶಿಷ್ ನೆಹ್ರಾ ಅವರಿಂದ ಆಟೋಗ್ರಾಫ್ ಪಡೆದುಕೊಳ್ಳುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಹ್ರಾ ಅವರಿಂದ ಸಹಿ ಪಡೆದುಕೊಂಡವರು ಕ್ರಿಕೆಟ್ ದಂತಕತೆಗಳಾಗುತ್ತಾರೆ ಎಂಬಿತ್ಯಾದಿ ಬರಹಗಳೊಂದಿಗೆ ಎರಡು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.
This News Article Is A Copy Of MYKHEL
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
26-09-26 07:01 pm
HK News Staffer
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
28-09-26 02:13 pm
HK News Staffer
ಸೌಜನ್ಯಾ ಪ್ರಕರಣದ ಎಸ್ಐಟಿ ಬಗ್ಗೆ ಆರೆಸ್ಸೆಸ್ ಮುಖಂಡ...
28-09-26 02:10 pm
15 ದಿನಗಳಲ್ಲಿ 51 ಶಾಲೆಗಳಿಗೆ ಭೇಟಿ ; 4,500ಕ್ಕೂ ಹೆ...
28-09-26 10:53 am
ಅಪರಾಧಗಳ ಖಂಡನೆಗೆ ಧರ್ಮ ಅಡ್ಡಿಯಾಗಬಾರದು ! ಪೊಲೀಸ್ ಕ...
27-09-26 11:31 pm
ವಿದ್ಯಾರ್ಥಿ ಸಂಘದ ಪದಗ್ರಹಣ ; ಮೊದಲ ಮಹಡಿಯ ಕಾಂಕ್ರೀಟ...
27-09-26 10:59 am
28-09-26 03:08 pm
HK News Staffer
ಹೆಲ್ಮೆಟ್ ರಹಿತ ಚಾಲನೆಯಿಂದ ಹೆಚ್ಚುತ್ತಿರುವ ಸಾವು- ನ...
27-09-26 08:06 pm
Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ...
27-09-26 06:10 pm
ಶಾರ್ಜಾದಲ್ಲಿ ಹತ್ಯೆಯಾದ ಕುಂದಾಪುರದ ವ್ಯಕ್ತಿಯ ಶವ ಹು...
25-09-26 04:53 pm
ಕೋಟೇಶ್ವರ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಇಓ ನೇ...
25-09-26 11:17 am