ಬ್ರೇಕಿಂಗ್ ನ್ಯೂಸ್
14-03-21 07:55 pm Source: MYKHEL ಕ್ರೀಡೆ
ಅಹ್ಮದಾಬಾದ್: ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ದ್ವಿತೀಯ ಅಂತಾರಾಷ್ಟ್ರೀಯ ಟಿ20 ಪಂದ್ಯಕ್ಕಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮೈದಾನಕ್ಕಿಳಿದಿವೆ. ಐದು ಪಂದ್ಯಗಳ ಟಿ20ಐ ಸರಣಿಯಲ್ಲಿ ಎರಡನೇ ಪಂದ್ಯವಿದು.
ಅಹ್ಮದಾಬಾದ್ ಸ್ಟೇಡಿಯಂನಲ್ಲೇ ನಡೆದಿದ್ದ ಆರಂಭಿಕ ಟಿ20ಐನಲ್ಲಿ ಭಾರತ 8 ವಿಕೆಟ್‌ಗಳ ಸೋಲನುಭವಿಸಿತ್ತು. ಇಂದು ಟಾಸ್ ಗೆದ್ದಿರುವ ವಿರಾಟ್ ಕೊಹ್ಲಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ವಿಜಯ್ ಹಜಾರೆ: ಪೃಥ್ವಿ ಭರ್ಜರಿ ಶೋ, ಮತ್ತೊಂದು ಹೊಸ ದಾಖಲೆ! ಆರಂಭಿಕ ಟಿ20ಐ ಪಂದ್ಯದಲ್ಲಿ ಭಾರತದ ಪ್ರಮುಖ ಓಪನರ್ ರೋಹಿತ್ ಶರ್ಮಾ ಭಾರತದ ಪ್ಲೇಯಿಂಗ್ XIನಲ್ಲಿ ಕಾಣಿಸಿರಲಿಲ್ಲ. ಇದು ಅನೇಕ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿತ್ತು. ಇಂದು ಕೂಡ ಹಿಟ್‌ಮ್ಯಾನ್ ರೋಹಿತ್ ಆಡುತ್ತಿಲ್ಲ.
ಭಾರತ vs ಇಂಗ್ಲೆಂಡ್, 2ನೇ ಟಿ20 ಪಂದ್ಯ Live ಸ್ಕೋರ್‌ಕಾರ್ಡ್

ತಂಡದಲ್ಲಿ ಪ್ರಮುಖ ಬದಲಾವಣೆಗಳು
ಟೀಮ್ ಇಂಡಿಯಾದ ಪ್ಲೇಯಿಂಗ್ XIನಲ್ಲಿ ಈ ಬಾರಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡುತ್ತಿದ್ದಾರೆ. ಅನುಭವಿ ಬ್ಯಾಟ್ಸ್‌ಮನ್‌ಶಿಖರ್ ಧವನ್ ಈ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದಾರೆ.

ಇಂಗ್ಲೆಂಡ್ ಪ್ಲೇಯಿಂಗ್ XI
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆ), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ಸಿ), ಬೆನ್ ಸ್ಟೋಕ್ಸ್, ಸ್ಯಾಮ್ ಕರ್ರನ್, ಜೋಫ್ರಾ ಆರ್ಚರ್, ಟಾಮ್ ಕುರ್ರನ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್.

ಭಾರತ ಪ್ಲೇಯಿಂಗ್ XI
ಕೆ.ಎಲ್. ರಾಹುಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ (ಸಿ), ರಿಷಭ್ ಪಂತ್ (ವಿಕೆ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಭುವನೇಶ್ವರ್ ಕುಮಾರ್, ಯುಜುವೇಂದ್ರ ಚಾಹಲ್.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm