ಬ್ರೇಕಿಂಗ್ ನ್ಯೂಸ್
27-03-21 10:54 am Source: MYKHEL ಕ್ರೀಡೆ
ನವದೆಹಲಿ: ಭಾರತದ ಮಾಜಿ ನಾಯಕ, ದಂತಕತೆ ಸಚಿನ್ ತೆಂಡೂಲ್ಕರ್‌ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಭಾರತದಲ್ಲಿ ಏರುತ್ತಲೇ ಇರುವ ಮಹಾಮಾರಿ ಕೊರೊನಾ 'ಕ್ರಿಕೆಟ್ ದೇವರು' ಸಚಿನ್‌ಗೂ ಸೋಕಿದೆ. ತನಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ ಸಚಿನ್ ಅವರೇ ಹೇಳಿಕೊಂಡಿದ್ದಾರೆ.
ಟ್ವಿಟರ್ ಮೂಲಕ ತನಗೆ ಕೋವಿಡ್-19 ಸೋಂಕಿರುವುದನ್ನು ಟ್ವೀಟ್‌ನ ಮೂಲಕ ತಿಳಿಸಿರುವ ಸಚಿನ್ ತೆಂಡೂಲ್ಕರ್, 'ಕೋವಿಡ್ -19 ಬಗ್ಗೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುತ್ತ ನಾನು ಪರೀಕ್ಷೆಗೆ ಒಳಗಾಗುತ್ತಿದೆ.
ಆದರೂ ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಕೊರೊನಾದ ಸಣ್ಣ ಗುಣಲಕ್ಷಣಗಳು ನನ್ನಲ್ಲಿ ಕಾಣಿಸಿಕೊಂಡಿದೆ' ಎಂದು ಬರೆದುಕೊಂಡಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯಗೊಂಡ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಟಿ20 ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್ ಸೇರಿದಂತೆ, ಭಾರತದ ಮಾಜಿ ಕ್ರಿಕೆಟ್ ದಿಗ್ಗಜರಾದ ಇರ್ಫಾನ್ ಪಠಾಣ್, ಯುವರಾಜ್ ಸಿಂಗ್, ವೀರೇಂದ್ರ ಸೆಹ್ವಾಗ್, ಯೂಸೂಫ್ ಪಠಾಣ್, ಮೊಹಮ್ಮದ್ ಕೈಫ್, ವಿನಯ್ ಕುಮಾರ್ ಮೊದಲಾದವರೆಲ್ಲ ಪಾಲ್ಗೊಂಡಿದ್ದರು.
ತನ್ನ ಸಂಪರ್ಕದಲ್ಲಿದ್ದ ಇತರರು ಸದ್ಯ ಮನೆಯಲ್ಲಿದ್ದು, ಅವರ ಕೊರೊನಾ ಪರೀಕ್ಷಾ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಸಚಿನ್ ಹೇಳಿದ್ದಾರೆ. ಸದ್ಯ ತಾನು ಮನೆಯಲ್ಲಿ ಕ್ವಾರಂಟೈನ್‌ನಲ್ಲಿ ಇರುವುದಾಗಿ ಸಚಿನ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm