ಬ್ರೇಕಿಂಗ್ ನ್ಯೂಸ್
28-03-21 03:39 pm Source: MYKHEL Sadashiva ಕ್ರೀಡೆ
ನವದೆಹಲಿ: ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂಎಸ್ ಧೋನಿ, ಉಪನಾಯಕ ರೋಹಿತ್ ಶರ್ಮಾ ಇವರೆಲ್ಲ ವಾರ್ಷಿಕ ಮಿಲಿಯನ್‌ಗಟ್ಟಲೆ ಆದಾಯ ಗಳಿಸುತ್ತಿದ್ದಾರೆ ಅನ್ನೋದು ನಮಗೆ ಗೊತ್ತು. ಆದರೆ ಈ ಜನಪ್ರಿಯ ಕ್ರಿಕೆಟಿಗರಿಗಿಂತಲೂ ಅತೀ ಶ್ರೀಮಂತ ಭಾರತೀಯ ಕ್ರಿಕೆಟಿಗರೊಬ್ಬರಿದ್ದಾರೆ.
ಆರ್ಯಮಾನ್ ಬಿರ್ಲಾ ಅವರ ಹೆಸರು. ಬ್ಯುಸಿನೆಸ್ ದೈತ್ಯ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರನೇ ಆರ್ಯಮಾನ್. ಯಾಕೆ ಆರ್ಯಮಾನ್ ಭಾರತದ ಅತೀ ಶ್ರೀಮಂತ ಕ್ರಿಕೆಟಿಗ ಅನ್ನಿಸಿಕೊಂಡಿದ್ದಾರೆಂದರೆ ಆರ್ಯಮಾನ್ ತಂದೆ ಮಂಗಲಂ ಅವರು ಸುಮಾರು 70,000 ಕೋಟಿ ರೂ.ಗಳ ಒಡೆಯ ಹೀಗಾಗಿ. ಆರ್ಯಮಾನ್‌ಗೆ ಕ್ರಿಕೆಟ್ ಮೈದಾನಕ್ಕೆ ಇಳಿದು ಬೆವರಿಳಿಸಬೇಕಾದ ಅಗತ್ಯವಿಲ್ಲ. ಯಾಕೆಂದರೆ 23ರ ಆರ್ಯಮಾನ್ ಮುಂದೆ ಮಲ್ಟಿ ಮಿಲಿಯನ್ ಡಾಲರ್ ಆದಿತ್ಯ ಬಿರ್ಲಾ ಗ್ರೂಪ್‌ನ ಜವಾಬ್ದಾರಿ ಹೊರಲಿರುವವರು. ಆದರೆ ಇವೆಲ್ಲವನ್ನೂ ಬಿಟ್ಟು ಆರ್ಯಮಾನ್ ಕ್ರಿಕೆಟ್‌ನತ್ತ ಕ್ರೇಸ್ ಬೆಳೆಸಿಕೊಂಡಿದ್ದಾರೆ.
ಆರಂಭಿಕ ಬ್ಯಾಟ್ಸ್‌ಮನ್ ಆಗಿರುವ ಆರ್ಯಮಾನ್ ಅವರು ದೇಸಿ ಕ್ರಿಕೆಟ್‌ನಲ್ಲಿ ಮಧ್ಯಪ್ರದೇಶದ ಪರ ಆಡುತ್ತಾರೆ. 16 ಪ್ರಥಮದರ್ಜೆ ಇನ್ನಿಂಗ್ಸ್‌ಗಳನ್ನಾಡಿರುವ ಬಿರ್ಲಾ 414 ರನ್, 3 ಲಿಸ್ಟ್ 'ಎ' ಇನ್ನಿಂಗ್ಸ್‌ಗಳಲ್ಲಿ 36 ರನ್ ಗಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್‌ನಲ್ಲಿ ಆರ್ಯಮಾನ್ ಬಿರ್ಲಾಗೆ ಅವಕಾಶ ಲಭಿಸಿತ್ತು.
This News Article Is A Copy Of MYKHEL
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm