ಬ್ರೇಕಿಂಗ್ ನ್ಯೂಸ್
01-04-21 06:22 pm Source: MYKHEL ಕ್ರೀಡೆ
ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ನ ಅನುಭವಿ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್, 14ನೇ ಆವೃತ್ತಿಯ ಇಂಡಿಯನ ಪ್ರೀಮಿಯರ್ ಲೀಗ್ ಸಲುವಾಗಿ ಮುಂಬೈಗೆ ತಲುಪಿದ್ದಾರೆ. ಇಂದು ಮುಂಬೈಗೆ ಬಂದಿಳಿದಿರುವ ಗಬ್ಬರ್ ಧವನ್ ಇಂದಿನಿಂದ 7 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸಲಿದ್ದಾರೆ.
ಮುಂಬೈಯಲ್ಲಿರುವ ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮಂಗಳವಾರದಿಂದ (ಮಾರ್ಚ್ 30) ಅಭ್ಯಾಸ ನಡೆಸುತ್ತಿದೆ. ಈ ಬಾರಿಯ ಡಿಸಿಯಲ್ಲಿರುವ ವೇಗಿ ಉಮೇಶ್ ಯಾದವ್, ತಂಡದ ಜೊತೆಗಿದ್ದು ಅಭ್ಯಾಸ ನಡೆಸಲು ಖುಷಿಯಾಗುತ್ತಿದೆ ಎಂದಿದ್ದಾರೆ.
'ಗಬ್ಬರ್ ಬಂದು ತಲುಪಿದ್ದನ್ನು ನೋಡಿ. ವೆಲ್ಕಪ್ ಧವನ್' ಎಂದು ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟರ್ ವಿಡಿಯೋದಲ್ಲಿ ಬರೆದುಕೊಂಡಿದೆ. ವಿಡಿಯೋದಲ್ಲಿ ಧವನ್ ತಂಗಲು ವ್ಯವಸ್ಥೆ ಮಾಡಲಾಗಿದ್ದ ಹೋಟೆಲ್ ರೂಮ್ನೊಳಗೆ ಪ್ರವೇಶಿಸುತ್ತಿರುವ ಚಿತ್ರಣವಿದೆ.
ಏಪ್ರಿಲ್ 9ರಂದು ಆರಂಭಗೊಳ್ಳುವ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಾದಾಡಲಿವೆ. ಏಪ್ರಿಲ್ 10ರಂದು ನಡೆಯುವ ಐಪಿಎಲ್ ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಸೆಣಸಾಡಲಿವೆ.
This News Article Is A Copy Of MYKHEL
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm