ಬ್ರೇಕಿಂಗ್ ನ್ಯೂಸ್
16-04-21 07:40 pm Source: MYKHEL ಕ್ರೀಡೆ
ಮುಂಬೈ: ಮುಂಬೈಯ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ 8ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕಾದಾಡುತ್ತಿವೆ. ಟಾಸ್ ಗೆದ್ದಿರುವ ಎಂಎಸ್ ಧೋನಿ ಪಡೆ ಬೌಲಿಂಗ್ ಆಯ್ದುಕೊಂಡಿದೆ. ಕಿಂಗ್ಸ್ ನಡುವಿನ ಈ ಕದನ ಕುತೂಹಲ ಮೂಡಿಸಿದೆ.
ಪಂಜಾಬ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೊದಲ ಪಂದ್ಯ ಆಡಿತ್ತು. ಇದರಲ್ಲಿ ಪಂಜಾಬ್ ಗೆದ್ದಿತ್ತು. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಿದ್ದ ಮೊದಲ ಪಂದ್ಯದಲ್ಲಿ ಸೋತಿತ್ತು. ಹೀಗಾಗಿ ಚೆನ್ನೈಗೆ ಈ ಪಂದ್ಯದ ಗೆಲುವು ಬಹಳ ಪ್ರಮುಖವೆನಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI
ರುತುರಾಜ್ ಗಾಯಕ್ವಾಡ್, ಪಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಮೊಯೀನ್ ಅಲಿ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ವಿಕೆ / ಸಿ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI
ಕೆ.ಎಲ್. ರಾಹುಲ್ (ವಿಕೆಟ್ ಕೀಪರ್/ ಸಿ), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಶಾರುಖ್ ಖಾನ್, ಜಾಯೆ ರಿಚರ್ಡ್ಸನ್, ಮುರುಗನ್ ಅಶ್ವಿನ್, ರಿಲೆ ಮೆರೆಡಿತ್, ಮೊಹಮ್ಮದ್ ಶಮಿ, ಅರ್ಷ್‌ದೀಪ್ ಸಿಂಗ್.
This News Article Is A Copy OF MYKHEL
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 05:56 pm
Mangalore Correspondent
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am