ಬ್ರೇಕಿಂಗ್ ನ್ಯೂಸ್
08-05-21 12:00 pm MYKHEL: Sadashiva ಕ್ರೀಡೆ
ರೋಯಿಂಗ್ ಸ್ಪರ್ಧೆಯಲ್ಲಿ ಭಾರತದ ರೋಯಿಂಗ್ ಕ್ರೀಡಾಪಟುಗಳಾದ ಅರ್ಜುನ್ ಲಾಲ್ ಹಾಗೂ ಅರವಿಂದ್ ಸಿಂಗ್ ಒಲಿಂಪಿಕ್ಸ್ಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಜಪಾನ್ನ ಟೋಕಿಯೋದಲ್ಲಿ ನಡೆದ ಅರ್ಹತಾ ಟೂರ್ನಿಯಲ್ಲಿ ಪುರುಷರ ಲೈಟ್ ವೈಟ್ ಡಬಲ್ ಸ್ಕಲ್ ವಿಭಾಗದಲ್ಲಿ ಭಾರತದ ಈ ಜೋಡಿ ಎರಡನೇ ಸ್ಥಾನವನ್ನು ಪಡೆದುಕೊಂಡಿತು. ಈ ಮೂಲಕ ಪ್ರತಿಷ್ಠಿತ ಜಾಗತಿಕ ಕ್ರೀಡಾಕೂಟಲ್ಲಿ ಪಾಲ್ಗೊಳ್ಳುವ ಅರ್ಹತೆಯನ್ನು ಸಂಪಾದಿಸಿದೆ.
ಇನ್ನೋರ್ವ ಭಾರತೀಯ ಸ್ಪರ್ಧಿ ಜಾಕರ್ ಖಾನ್ ಪುರುಷರ ಸಿಂಗಲ್ಸ್ ಸ್ಕಲ್ಸ್ ವಿಭಾಗದ ಫೈನಲ್ನಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದರು. ಅಗ್ರ ಐವರಿಗೆ ಒಲಿಂಪಿಕ್ಸ್ಗೆ ಅರ್ಹತೆ ಇತ್ತಾದರೂ ಕೂಡ ಸ್ಕಲ್ ವಿಭಾಗದಲ್ಲಿ ದೇಶವೊಂದಕ್ಕೆ ಒಂದೇ ಮೀಸಲಾಗಿರುವ ಕಾರಣ ಒಲಿಂಪಿಕ್ಸ್ ಅವಕಾಶದಿಂದ ವಂಚಿತರಾಗಿದ್ದಾರೆ.
ಟೋಕಿಯೋದ ಸೀ ಫಾರೆಸ್ಟ್ ವಾಟರ್ವೇನಲ್ಲಿ ಈ ಅರ್ಹತಾ ಟೂರ್ನಿಯನ್ನು ಆಯೋಜಸಲಾಗಿತ್ತು. ಇದರಲ್ಲಿ ಭಾರತದ 14 ಮಂದಿ ಸ್ಪರ್ಧಿಗಳು ಭಾಗಿಯಾಗಿದ್ದು ಇಬ್ಬರು ಅರ್ಹತೆಯನ್ನು ಸಂಪಾದಿಸಿದ್ದಾರೆ. ಇನ್ನು ಈ ಬಗ್ಗೆ ಭಾರತದ ರೋಯಿಂಗ್ ಫೆಡರೇಶನ್ನ ಅಧ್ಯಕ್ಷೆ ಮಾತನಾಡಿದ್ದು "ಈ ಸ್ಪರ್ಧೆಯಲ್ಲಿ ಒಂದು ದೇಶಕ್ಕೆ ಒಂದು ಒಂದು ಅರ್ಹತಾ ಸ್ಥಾನವನ್ನು ಗಳಿಸಿಕೊಳ್ಳುವ ಅವಕಾಶವಿದ್ದು ಭಾರತದ ಅರವಿಂದ್ ಹಾಗೂ ಅರ್ಜುನ್ ಇಲ್ಲಿ ಎರಡನೇ ಸ್ಥಾನವನ್ನು ಪಡೆದು ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಪುರುಷರ ಸಿಂಗಲ್ ಸ್ಕಲ್ ವಿಭಾಗದಲ್ಲಿ ಜಾಖರ್ ಖಾನ್ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೂ ದುರಾದೃಷ್ಟವಶಾತ್ ಅವರಿಗೆ ಒಲಿಂಪಿಕ್ಸ್ ಅರ್ಹತೆ ಕೈತಪ್ಪಿದೆ" ಎಂದಿದ್ದಾರೆ.
(Kannada Copy of Mykhel Kannada)
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm