ಬ್ರೇಕಿಂಗ್ ನ್ಯೂಸ್
03-07-21 02:48 pm MYKHEL: Sadashiva ಕ್ರೀಡೆ
ಮುಂಬೈ: ಭಾರತದ ಯುವ ಬ್ಯಾಟ್ಸ್‌ಮನ್ ಶುಬ್ಮನ್ ಗಿಲ್ ಮತ್ತೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಕಾಲಿನ ಗಾಯಕ್ಕೀಡಾಗಿರುವ ಗಿಲ್ ಇಂಗ್ಲೆಂಡ್ ಪ್ರವಾಸದಿಂದ ವಾಪಸ್ಸಾಗುತ್ತಿದ್ದಾರೆ. ಗಿಲ್ ಇನ್ನು 6-8 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಇರಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಪರ ಯಾರು ಆರಂಭಿಕರಾಗಿ ಆಡಲಿದ್ದಾರೆ ಎಂಬ ಪ್ರಶ್ನೆ ಎದ್ದಿದೆ.
ಭಾರತ ತಂಡದಲ್ಲಿ ಈಗ ಆರಂಭಿಕರಾಗಿ ಕೆಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಆಡಿಸಲು ಆಯ್ಕೆಗಳಿವೆ. ಆದರೆ ಇಬ್ಬರೂ ಹತ್ತಿರ ಎರಡು ವರ್ಷಗಳ ಕಾಲ ಒಂದೂ ಟೆಸ್ಟ್ ಪಂದ್ಯ ಆಡಿಲ್ಲ. ಇಬ್ಬರೂ ಫಾರ್ಮ್‌ನಲ್ಲಿ ಇದ್ದಂತಿಲ್ಲ. ಹೀಗಾಗಿ ಪೃಥ್ವಿ ಅವರನ್ನು ಇಂಗ್ಲೆಂಡ್‌ಗೆ ಕರೆಸಿಕೊಳ್ಳಲು ಬಿಸಿಸಿಐ ಯೋಚಿಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂಗ್ಲೆಂಡ್‌ನಲ್ಲಿರುವ ಭಾರತೀಯ ತಂಡದಲ್ಲಿ ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್ ಇದ್ದಾರೆ. ಆದರೆ ಇವರೂ ಕೂಡ ಬೆಂಗಾಲ್ ಪರ ಅಂಥ ಪ್ರದರ್ಶನವೇನೂ ನೀಡಿಲ್ಲ. ಈ ಎಲ್ಲಾ ಕಾರಣದಿಂದ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಇಂಗ್ಲೆಂಡ್‌ಗೆ ಹಾರುವ ಸಾಧ್ಯತೆಗಳು ಇವೆ.
ಸದ್ಯ ಪೃಥ್ವಿ ಶಾ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ. ಶಿಖರ್ ಧವನ್ ನಾಯಕತ್ವದಲ್ಲಿರುವ ಭಾರತೀಯ ತಂಡ ಶ್ರೀಲಂಕಾದಲ್ಲಿ ಮೂರು ಟಿ20ಐ ಮೂರು ಏಕದಿನ ಪಂದ್ಯಗಳನ್ನಾಡುವುದರಲ್ಲಿದೆ. ಭಾರತ-ಶ್ರೀಲಂಕಾ ಸರಣಿ ಜುಲೈ 13ರಿಂದ ಆರಂಭಗೊಂಡರೆ, ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಶುರುವಾಗಲಿದೆ.
(Kannada Copy of Mykhel Kannada)
india vs england team india wants prithvi shaw as opener in england.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm