ಬ್ರೇಕಿಂಗ್ ನ್ಯೂಸ್
08-08-21 01:34 pm Headline Karnataka News Network ಕ್ರೀಡೆ
ನವದೆಹಲಿ, ಆಗಸ್ಟ್ 8 : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ಜಾವೆಲಿನ್ ಥ್ರೋ ಆಟಗಾರ ನೀರಜ್ ಅವರಿಗೆ ದೇಶದಾದ್ಯಂತ ಅಭಿನಂದನೆಯ ಮಹಾಪೂರ ಹರಿದು ಬರುತ್ತಿದೆ. ಚಿನ್ನದ ಬೇಟೆಯಾಡಿರುವ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಸಾಕಷ್ಟು ಗಣ್ಯರು ಶುಭ ಕೋರಿದ್ದಾರೆ. ಇದೀಗ ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ವಿಶೇಷ ಉಡುಗೊರೆಯೊಂದನ್ನು ಘೋಷಿಸಿದ್ದಾರೆ.
ಮಹೀಂದ್ರಾ ಕಂಪನಿ ಮಾಲೀಕ ಆನಂದ್ ಮಹೀಂದ್ರಾ ಅವರು ಚಿನ್ನದ ಹುಡುಗ ನೀರಜನಿಗೆ ಭರ್ಜರಿ ಉಡುಗೊರೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಮಹೀಂದ್ರಾ XUV 700 ಕಾರು ಗಿಫ್ಟ್ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ನೀರಜ್ ಉಡುಗೊರೆ ನೀಡಲು XUV 700 ಕಾರು ಸಿದ್ಧಪಡಿಸಿ ಎಂದು ತಮ್ಮ ತಂಡಕ್ಕೆ ಸೂಚಿಸಿದ್ದಾರೆ.



ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.
ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. ಐದನೇ ಸುತ್ತು ಕೂಡಾ ಫೌಲ್ ಆಯಿತು. ಅಂತಿಮ ಸುತ್ತಿನವರೆಗೂ ಗರಿಷ್ಠ ದೂರ ಕಾಪಾಡಿದ ನೀರಜ್ ಚೋಪ್ರಾ ಜಯಶಾಲಿಯಾದರು.
Neeraj Chopra claimed India’s first-ever track-and-field Olympic medal with a gold medal at Tokyo Games, cash rewards and congratulatory messages have started flowing in from various quarters. In a latest development, Mahindra Group chairman Anand Mahindra on Saturday promised to gift Neeraj Chopra a brand new Mahindra XUV700.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm