ಫೋಟೊ ಗ್ಯಾಲರಿ

22-09-25 10:11 pm ಫೋಟೊ

ಮಂಗಳೂರು ದಸರಾ ; ಶಾರದೆ- ನವದುರ್ಗೆಯರ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ, ಫೋಟೊ ಝಲಕ್

ಮಂಗಳೂರು ದಸರಾ ಹಿನ್ನೆಲೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದೆ ಹಾಗೂ ನವದುರ್ಗೆಯರ ವಿಗ್ರಹಗಳ ಪ್ರತಿಷ್ಠಾಪನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ರಾಮಕೃಷ್ಣ ಮಿಷನ್ ಅಧ್ಯಕ್ಷ ಜಿತಕಾಮಾನಂದಜಿ ಮಹಾರಾಜ್ ಮತ್ತು ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬ್ರಹ್ಮಕುಮಾರಿ ವಿಶ್ವೇಶ್ವರಿ ಜೀ ಅವರು ಕುದ್ರೋಳಿ ಅಭಿವೃದ್ಧಿ ರೂವಾರಿ ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಚಾಲನೆ ನೀಡಿದರು.