ಫೋಟೊ ಗ್ಯಾಲರಿ

03-10-25 11:08 pm ಫೋಟೊ

103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂಪನ್ನ ; ಅದ್ದೂರಿ ಶೋಭಾಯಾತ್ರೆ 

ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಶ್ರೀ ಆಚಾರ್ಯ ಮಠ ವಠಾರದಲ್ಲಿ ಇತಿಹಾಸ ಪ್ರಸಿದ್ಧ ಮಂಗಳೂರು ಶಾರದಾ ಮಹೋತ್ಸವದ 103ನೇ ವರ್ಷದ ಪ್ರಯುಕ್ತ ವಿಶೇಷ ಹಾಗೂ ವಿಜೃಂಭಣೆಯಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.