ಫೋಟೊ ಗ್ಯಾಲರಿ

25-12-20 04:38 pm ಫೋಟೊ

ಮಾಜಿ ಪ್ರಧಾನಿ ವಾಜಪೇಯಿ ಜನ್ಮದಿನ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ವರ್ಷದ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಾಗೂ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಪ್ರಮುಖ ಗಣ್ಯರು ದೆಹಲಿಯಲ್ಲಿರುವ ವಾಜಪೇಯಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ್ದಾರೆ.