ಫೋಟೊ ಗ್ಯಾಲರಿ

12-01-21 04:37 pm ಫೋಟೊ

ಮಗಳಿಗೆ ಸ್ಪರ್ಧೆ ನೀಡುತ್ತಿದ್ದಾರೆ ಬಿಗ್​ ಬಾಸ್​ ಸ್ಪರ್ಧಿ ನಿವೇದಿತಾ ಗೌಡ ತಾಯಿ ಹೇಮಾ ರಮೇಶ್​​

ಬಿಗ್​ಬಾಸ್​ 5ರ ಸಮಯದಲ್ಲಿ ನಿವೇದಿತಾ ಗೌಡ ಜೊತೆ ಅವರ ತಾಯಿ ಹೇಮಾ ರಮೇಶ್​ ಕೂಡ ಎಲ್ಲರ ಗಮನ ಸೆಳೆದಿದ್ದಾರೆ. ಅಮ್ಮ ಮಗಳಿಗಿಂತ ಹೆಚ್ಚಾಗಿ ಅಕ್ಕ ತಂಗಿಯಂತೆ ಕಾಣುತ್ತಾರೆ ಇವರು. ಒಂದೇ ರೂಪದ ಪಡಿಯಚ್ಚಿನಂತಿರುವ ಅಮ್ಮ-ಮಗಳು ಹಲವು ಕಾರ್ಯಕ್ರಮ ವೇದಿಕೆಗಳಲ್ಲಿಯೂ ಮೆಚ್ಚುಗೆ ಪಡೆದಿದ್ದಾರೆ. ಹೇಮಾ ರಮೇಶ್​ ಕೂಡ ಈಗ ಮಗಳ ಅಲಂಕಾರ, ಡ್ರೆಸ್ಸಿಂಗ್​ ಸ್ಟೈಲ್​ ಕಾಪಿ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಚ್ಚರಿ ಮೂಡಿಸುತ್ತಿದ್ದಾರೆ.