ಫೋಟೊ ಗ್ಯಾಲರಿ

15-01-21 02:03 pm ಫೋಟೊ

ಕೃಷ್ಣ ಮಠದಲ್ಲಿ ಮೂರು ತೇರು ಉತ್ಸವ

ಶ್ರೀಕೃಷ್ಣ ಮಠದಲ್ಲಿ ನಡೆದಿರುವ ಸಪ್ತೋತ್ಸವದ ಆರನೇ ದಿನವಾದ ಗುರುವಾರ ರಾತ್ರಿ ಮಕರ ಸಂಕ್ರಾಂತಿಯ ಅಂಗವಾಗಿ ಪರ್ಯಾಯ ಶ್ರೀ ಅದಮಾರು ಮಠಾಧೀಶರ ನೇತೃತ್ವದಲ್ಲಿ ಆಕರ್ಷಕ ಮೂರು ತೇರು ಉತ್ಸವ ನಡೆಯಿತು