ಫೋಟೊ ಗ್ಯಾಲರಿ

25-01-21 04:55 pm ಫೋಟೊ

ದಯಾ ಮರಣಕ್ಕಾಗಿ ಬೇಡಿಕೆ ಇಟ್ಟಿದ್ದ ನಟಿ ಜಯಶ್ರೀ ರಾಮಯ್ಯ..!

ನಟಿ ಜಯಶ್ರೀ ರಾಮಯ್ಯ ಮಾಗಡಿ ರಸ್ತೆಯಲ್ಲಿರುವ ಗೊಲ್ಲರಹಟ್ಟಿಯ ಪ್ರಗತಿ ಬಡಾವಣೆಯಲ್ಲಿರುವ ಸಂಧ್ಯಾ ಕಿರಣ ವೃದ್ಧಾಶ್ರಮದಲ್ಲಿನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಮಾರನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ, ಸ್ಥಳಕ್ಕೆ ಬಂದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.