ಫೋಟೊ ಗ್ಯಾಲರಿ

12-08-20 12:40 pm ಫೋಟೊ

ಶಾಸಕರ ಮನೆಗೆ ಕಲ್ಲು ತೂರಾಟ ; ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ, ವಾಹನಗಳಿಗೆ ಬೆಂಕಿ, ಡಿ.ಜೆ ಹಳ್ಳಿ ಧಗಧಗ

ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಘಟನೆ ನಡೆದಿದ್ದು ಉದ್ರಿಕ್ತರ ಗುಂಪು ಶಾಸಕರ ಮನೆ ಹಾಗೂ ಪೊಲೀಸ್ ವಾಹನಗಳಿಗೂ ದಾಳಿ ನಡೆಸಿದ್ದಾರೆ.