ಫೋಟೊ ಗ್ಯಾಲರಿ

14-02-21 01:00 pm ಫೋಟೊ

ಪ್ರೇಮಿಗಳ ದಿನದಂದು ಡಿಕೆಶಿ ಪುತ್ರಿ ಅದ್ಧೂರಿ ಮದುವೆ...

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಮೊಮ್ಮಗ ಹಾಗೂ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಅವರ ಪುತ್ರ ಅಮರ್ತ್ಯ ಹೆಗ್ಡೆ ಇವತ್ತು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ಖಾಸಗಿ ಹೋಟೆಲಿನಲ್ಲಿ ಐಶ್ವರ್ಯ ಮತ್ತು ಅಮರ್ತ್ಯ ಸುಬ್ರಹ್ಮಣ್ಯ ಹೆಗ್ಡೆ ವಿವಾಹ ನೆರವೇರಿದೆ.