ಫೋಟೊ ಗ್ಯಾಲರಿ

27-02-21 01:04 pm ಫೋಟೊ

79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ 79ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸಿಎಂ ಬಿಎಸ್​ವೈಗೆ ಸಚಿವರು, ಶಾಸಕರು ಸೇರಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ.