ಫೋಟೊ ಗ್ಯಾಲರಿ

24-08-20 08:12 pm ಫೋಟೊ

ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಅರ್ಪಣೆ

ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಐದನೇ ಬಾರಿಗೆ ಸಿಎಂ ಬಾಗಿನ ಅರ್ಪಿಸಿದ್ದಾರೆ.