ಫೋಟೊ ಗ್ಯಾಲರಿ

06-04-21 01:58 pm ಫೋಟೊ

ಮನು-ಪ್ರಿಯಾ ಕ್ರೇಜಿ ರೊಮ್ಯಾಂಟಿಕ್​ ಲವ್​ ಸ್ಟೋರಿ..!

ಪುಷ್ಕರ್​ ಮಲ್ಲಿಕಾರ್ಜುನಯ್ಯ ನಿರ್ಮಾಣದ ಹಾಗೂ ಹೇಮಂತ್​ ರಾವ್​ ನಿರ್ದೇಶನದ ಸಿನಿಮಾ ಸಪ್ತ ಸಾಗರದಾಚೆ ಎಲ್ಲೋ ಈಗಾಗಲೇ ಮುಹೂರ್ತ ನೆರವೇರಿದೆ. ಮನು ಪಾತ್ರದಲ್ಲಿ ರಕ್ಷಿತ್​ ಶೆಟ್ಟಿ ಹಾಗೂ ಪ್ರಿಯಾ ಪಾತ್ರದಲ್ಲಿ ರುಕ್ಮಿಣಿ ವಸಂತ್​ ನಟಿಸುತ್ತಿದ್ದಾರೆ. ಈ ಜೋಡಿಯ ಕೆಲವು ಕ್ರೇಜಿ ರೊಮ್ಯಾಂಟಿಕ್​ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ.