ಫೋಟೊ ಗ್ಯಾಲರಿ

11-05-21 05:03 pm ಫೋಟೊ

ಕೊರೋನಾ ಲಸಿಕೆ ಹಾಕಿಸಿಕೊಂಡ ನಟ ಶ್ರೀಮುರಳಿ: ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಅರಿವು ಮೂಡಿಸುತ್ತಿರುವ ಸ್ಟಾರ್​ಗಳು..!

ಕೊರೋನಾ ಎರಡನೇ ಅಲೆ ತೀವ್ರತೆ ಹೆಚ್ಚಾಗಿದ್ದು, ಇದೇ ಕಾರಣದಿಂದ ಕೇಂದ್ರ ಸರ್ಕಾರ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ಅರ್ಹರು ಎಂದು ಘೋಷಿಸಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಜನರಿಗೆ ಕೋವಿಡ್​ ಲಸಿಕೆ ನೀಡಲಾಗುತ್ತಿದೆ. ಆದರೂ ಜನರು ಲಸಿಕೆ ಪಡೆಯಲು ಇನ್ನೂ ಯೋಚಿಸುತ್ತಿದ್ದಾರೆ. ಇದೇ ಕಾರಣದಿಂದ ಸಿನಿ ಸ್ಟಾರ್​ಗಳು ತಾವು ಲಸಿಕೆ ತೆಗೆದುಕೊಂಡ ನಂತರ ಅದರ ಫೋಟೋ ಹಂಚಿಕೊಂಡು ಜನರಿಗೂ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡುತ್ತಿದ್ದಾರೆ.