ಫೋಟೊ ಗ್ಯಾಲರಿ

28-08-20 04:20 pm ಫೋಟೊ

ಬಾಲ್ಯದ ಗೆಳತಿಯೊಂದಿಗೆ ಸಪ್ತಪದಿ ತುಳಿದ ಸ್ಯಾಂಡಲ್‍ವುಡ್ ನಟ ವಿನಾಯಕ್ ಜೋಶಿ

ಸ್ಯಾಂಡಲ್‍ವುಡ್ ನಟ ವಿನಾಯಕ್ ಜೋಶಿ ತಮ್ಮ ಬಹುಕಾಲದ ಗೆಳತಿ ವರ್ಷಾ ಬೆಳವಾಡಿ ಜೊತೆಗೆ ಸಪ್ತಪದಿ ತುಳಿದಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ. ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ, ವಿಶ್ವ ರ‍್ಯಾಂಕಿಂಗ್‌ನಲ್ಲಿ 120ನೇ ಸ್ಥಾನದಲ್ಲಿದ್ದು ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.