ಫೋಟೊ ಗ್ಯಾಲರಿ

31-08-20 07:13 pm ಫೋಟೊ

ಮಾಜಿ ರಾಷ್ಟ್ರಪತಿ, ರಾಜಕೀಯ ಮುತ್ಸದ್ಧಿ ಪ್ರಣಬ್‌ ಮುಖರ್ಜಿ ಇನ್ನಿಲ್ಲ! ‌ಮುಖರ್ಜಿಯವರ ಅಪರೂಪದ ಫೋಟೋಗಳು

ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಮುತ್ಸದ್ಧಿ ಪ್ರಣಬ್‌ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿಯವರ ಅಪರೂಪದ ಫೋಟೋಗಳು