ಫೋಟೊ ಗ್ಯಾಲರಿ

18-06-21 05:02 pm ಫೋಟೊ

ಮತ್ತೆ ಬಿಗ್​ ಬಾಸ್ ಮನೆಗೆ ಎಂಟ್ರಿ ಕೊಡ್ತಾರಾ ದಿವ್ಯಾ ಉರುಡುಗ..!

ಅರ್ಧಕ್ಕೆ ನಿಂತಿದ್ದ ಕನ್ನಡದ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 8ರ ಸೆಕೆಂಡ್​ ಇನ್ನಿಂಗ್ಸ್​ ಆರಂಭವಾಗಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಈಗಾಗಲೇ ಹಿರ ಬಿದ್ದಿದೆ. ಹೀಗಿರುವಾಗಲೇ ಅನಾರೋಗ್ಯದ ಕಾರಣದಿಂದ ಬಿಗ್ ಬಾಸ್​ ಮನೆಯಿಂದ ಹೊರ ಬಂದಿದ್ದ ದಿವ್ಯಾ ಉರುಡುಗ ಈ ಸಲ ಮತ್ತೆ ಬಿಗ್​ ಬಾಸ್​ ಮನೆಗೆ ಎಂಟ್ರಿ ಕೊಡ್ತಾರಾ ಅನ್ನೋ ಪ್ರಶ್ನೆ ಸಾಕಷ್ಟು ಮಂದಿಯನ್ನು ಕಾಡುತ್ತಿದೆ.