ಫೋಟೊ ಗ್ಯಾಲರಿ

07-07-21 01:43 pm ಫೋಟೊ

ಎಂಎಸ್ ಧೋನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಇಂದು 40ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಮಹೇಂದ್ರ ಸಿಂಗ್ ಧೋನಿಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.