ಫೋಟೊ ಗ್ಯಾಲರಿ

26-07-21 12:24 pm ಫೋಟೊ

ಕನ್ನಡ ಚಿತ್ರರಂಗದ ಹಿರಿಯ ನಟಿ 'ಅಭಿನಯ ಶಾರದೆ' ಜಯಂತಿ ವಿಧಿವಶ

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ (76) ಇಂದು ಬೆಳಗ್ಗೆ ಕೊನೆಯುಸಿರೆಳಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.