ಫೋಟೊ ಗ್ಯಾಲರಿ

27-07-21 03:45 pm ಫೋಟೊ

ಆಸ್ಸಾಂ ಗಡಿಭಾಗದಲ್ಲಿ ಫೈರಿಂಗ್ ; 6 ಪೊಲೀಸರ ಹತ್ಯೆ, 80 ಜನರಿಗೆ ಗಾಯ

ಅಸ್ಸಾಂ ಮತ್ತು ಮಿಜೋರಾಂ ಗಡಿಯಲ್ಲಿ ರಾಜ್ಯದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ 6 ಪೊಲೀಸರು ಹಾಗೂ ಓರ್ವ ನಾಗರೀಕ ಮೃತಪಟ್ಟಿದ್ದಾರೆ. ಪೊಲೀಸರು, ನಾಗರೀಕರ ಸಾವಿಗೆ ಮಂಗಳವಾರ ತೀವ್ರ ಸಂತಾಪ ಸೂಚಿಸಿರುವ ಅಸ್ಸಾಂ ಸರ್ಕಾರ ರಾಜ್ಯದಾದ್ಯಂತ 3 ದಿನಗಳ ಶೋಕಾಚರಣೆ ಘೋಷಣೆ ಮಾಡಿದೆ.