ಫೋಟೊ ಗ್ಯಾಲರಿ

08-08-21 11:00 am ಫೋಟೊ

ಚಿನ್ನಕ್ಕೇ ಗುರಿಯಿಟ್ಟು ಇತಿಹಾಸ ಸೃಷ್ಟಿಸಿದ ನೀರಜ್ ಚೋಪ್ರಾ ಕ್ಯಾಮರಾ ಕಣ್ಣಲ್ಲಿ..!

ಜಾವ್ಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದಿದ್ದಾರೆ. 87.58 ಮೀಟರ್ ದೂರಕ್ಕೆ ಎಸೆಯುವ ಮೂಲಕ ನೀರಜ್ ಚೋಪ್ರಾ ಇತಿಹಾಸ ಸೃಷ್ಟಿಸಿದ್ದು, ವಿಶ್ವದ ಗಮನ ಗೆದ್ದಿದ್ದಾರೆ.