ಫೋಟೊ ಗ್ಯಾಲರಿ

16-08-21 11:38 am ಫೋಟೊ

ಹೈಟಿಯಲ್ಲಿ ಭೀಕರ ಭೂಕಂಪ ದುರಂತ

ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿರ ದಾಟಿದೆ. ಶನಿವಾರ ಸಂಭವಿಸಿದ ಭೂಕಂಪದಲ್ಲಿ ಇದುವರೆಗೂ 1297 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೈಟಿ ಸಿವಿಲ್ ಪ್ರೊಟೆಕ್ಷನ್ ಏಜೆನ್ಸಿ ಮುಖ್ಯಸ್ಥ ಜೆರ್ರಿ ಚ್ಯಾಂಡ್ಲರ್ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ 2800ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಸಿಎನ್‌ಎನ್‌ ವರದಿ ಮಾಡಿದೆ.