ಫೋಟೊ ಗ್ಯಾಲರಿ

16-08-21 05:55 pm ಫೋಟೊ

ಟರ್ಕಿಯಲ್ಲಿ ಭೀಕರ ಪ್ರವಾಹ, ಭೂಕುಸಿತ, ರಸ್ತೆ ಸಂಪರ್ಕ ಬಂದ್ ; 70 ಮಂದಿ ಸಾವು, 47 ಮಂದಿ ನಾಪತ್ತೆ

ಟರ್ಕಿಯ ಕಪ್ಪು ಸಮುದ್ರದ ಪ್ರಾಂತ್ಯಗಳಲ್ಲಿರುವ ಪಟ್ಟಣಗಳಲ್ಲಿ ಉಂಟಾದ ಪ್ರವಾಹದಿಂದಾಗಿ 70 ಮಂದಿ ಸಾವನ್ನಪ್ಪಿದ್ದು ಇನ್ನೂ 47 ಮಂದಿ ನಾಪತ್ತೆಯಾಗಿದ್ದಾರೆ.