ಫೋಟೊ ಗ್ಯಾಲರಿ

19-08-21 02:34 pm ಫೋಟೊ

ಸರಳ ಸಜ್ಜನ ಸುಧಾ ಮೂರ್ತಿ ಅವರಿಗೆ ಜನ್ಮದಿನದ ಶುಭಾಶಯಗಳು

ಸುಧಾ ಮೂರ್ತಿ ಕನ್ನಡ ಮತ್ತು ಇಂಗ್ಲಿಷ್ ನ ಬರಹಗಾರ್ತಿ, ಸುಧಾ ತಮ್ಮ ವೃತ್ತಿಪರ ಜೀವನವನ್ನು ಕಂಪ್ಯೂಟರ್ ವಿಜ್ಞಾನಿ ಮತ್ತು ಎಂಜಿನಿಯರ್ ಆಗಿ ಆರಂಭಿಸಿದರು. ಅವರು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದಾರೆ ಹಾಗೂ 'ಬಿಲ್ ಗೇಟ್ಸ್ ಪ್ರತಿಷ್ಠಾನ'ದ ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಸದಸ್ಯರಾಗಿದ್ದಾರೆ.ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಹಲವಾರು ಜನಪರ ಕೆಲಸಗಳನ್ನು ಮಾಡುತ್ತಿರುವ, ಶ್ರೀಮತಿ ಸುಧಾ ಮೂರ್ತಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ