ಫೋಟೊ ಗ್ಯಾಲರಿ

14-09-20 02:36 pm ಫೋಟೊ

ಸದ್ದಿಲ್ಲದೆ ತಯಾರಾಗ್ತಿದೆ ಶ್ರೀಹರಿ ಕಥಾನಕ !

ಕನ್ನಡ ಚಿತ್ರವೊಂದು ಸದ್ದಿಲ್ಲದೆ ತಯಾರಾಗುತ್ತಿದ್ದು, ಮುಂದಿನ ತಿಂಗಳು ಟ್ರೈಲರ್ ರಿಲೀಸ್ ಮಾಡಲು ಸಿದ್ಧತೆ ನಡೆದಿದೆ. ಲುಂಗಿ ಚಿತ್ರವನ್ನು ನಿರ್ದೇಶನ ಮಾಡಿದ್ದ ಅಕ್ಷಿತ್ ಶೆಟ್ಟಿ ಮೊದಲ ಬಾರಿಗೆ ಅಭಿನಯ ಕ್ಷೇತ್ರಕ್ಕೆ ಕಾಲಿಡುತ್ತಿದ್ದು, ಚಿತ್ರದಲ್ಲಿ ನಾಯಕನಾಗಿ ನಟಿಸಲಿದ್ದಾರೆ.