ಫೋಟೊ ಗ್ಯಾಲರಿ

20-08-21 03:12 pm ಫೋಟೊ

ಶ್ರೀ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು

ಶ್ರಾವಣ ಮಾಸದ ಅತೀ ಪ್ರಮುಖ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ವ್ರತವೂ ಒಂದು. ವಿವಾಹಿತ ಮಹಿಳೆಯರು ತಮ್ಮ ಕುಟುಂಬಕ್ಕೆ ಒಳಿತಾಗಲಿ, ತಮ್ಮ ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ ಸಮೃದ್ಧತೆಯಿಂದ ಕೂಡಿರಲಿ ಎಂದು ಬೇಡಿಕೊಳ್ಳುವ ಹಬ್ಬವಾಗಿದೆ.