ಫೋಟೊ ಗ್ಯಾಲರಿ

27-08-21 02:59 pm ಫೋಟೊ

ಕಾಬೂಲ್ ಏರ್‌ಪೋರ್ಟ್ ಬಳಿ ಸರಣಿ ಬಾಂಬ್ ಸ್ಫೋಟ

ಕಾಬೂಲ್ ಏರ್‌ಪೋರ್ಟ್‌ ಬಳಿ ಭಾರಿ ಸ್ಫೋಟ ಸಂಭವಿಸಿದ್ದು, 13 ಮಂದಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ. ಏರ್‌ಪೋರ್ಟ್‌ನಲ್ಲೇ ಮೂರು ಕಡೆ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.