ಫೋಟೊ ಗ್ಯಾಲರಿ

02-09-21 01:22 pm ಫೋಟೊ

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ಕಿಚ್ಚ ಸುದೀಪ್‌

ಸೆಪ್ಟೆಂಬರ್ 2 ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬ. ಕೋವಿಡ್ ಭೀತಿಯಿಂದ ಈ ವರ್ಷವೂ ಅಭಿನಯ ಚಕ್ರವರ್ತಿ ಅಭಿಮಾನಿಗಳ ಜೊತೆ ಜನುಮದಿನ ಸಂಭ್ರಮಿಸುತ್ತಿಲ್ಲ. ಆದರೆ, ಆನ್‌ಲೈನ್ ಮೂಲಕ ಫ್ಯಾನ್ಸ್ ಜೊತೆ ಸಂವಾದ ಮಾಡ್ತೇನೆ ಎಂದು ಸುದೀಪ್ ಹೇಳಿದ್ದರು. ಅಭಿಮಾನಿಗಳನ್ನು ಭೇಟಿ ಮಾಡದೆ ಇದ್ದರೂ ಅವರ ಫ್ಯಾನ್ಸ್ ಕಿಚ್ಚನ ಉತ್ಸವವನ್ನು ಬಹಳ ಜೋರಾಗಿಯೇ ಆಚರಣೆ ಮಾಡುತ್ತಿದ್ದಾರೆ.