ಫೋಟೊ ಗ್ಯಾಲರಿ

03-09-21 04:17 pm ಫೋಟೊ

ಪ್ಯಾರಾಲಿಂಪಿಕ್ಸ್ ; ಶೂಟಿಂಗ್ ನಲ್ಲಿ ಅವನಿಗೆ ಕಂಚಿನ ಪದಕ

ಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ.