ಫೋಟೊ ಗ್ಯಾಲರಿ

13-09-21 04:12 pm ಫೋಟೊ

ಗಾಂಧಿ ಕುಟುಂಬದ ನಿಷ್ಠ ಆಸ್ಕರ್ ಫೆರ್ನಾಂಡಿಸ್

ಹಿರಿಯ ಕಾಂಗ್ರೆಸ್ ನಾಯಕ, ಸೋನಿಯಾ ಗಾಂಧಿ ಆಪ್ತರಾಗಿ ಗುರುತಿಸಿಕೊಂಡಿದ್ದ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್(80) ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.