ಫೋಟೊ ಗ್ಯಾಲರಿ

15-09-21 02:13 pm ಫೋಟೊ

ಇಂದು ಸರ್. ಎಂ. ವಿಶ್ವೇಶ್ವರಯ್ಯ ಜನ್ಮದಿನ

ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಹುಟ್ಟುಹಬ್ಬದ ಅಂಗವಾಗಿ ಇಂಜಿನಿಯರ್ಸ್ ಡೇ 2021 (Engineers Day 202ಅನ್ನು ಇಂದು ಅಂದರೆ ಸೆಪ್ಟೆಂಬರ್ 15 ರಂದು ದೇಶಾದ್ಯಂತ ಆಚರಿಸಲಾಗುತ್ತದೆ. ಎಂಜಿನಿಯರಿಂಗ್ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆಗಳು ಬಹಳಷ್ಟು. 1968 ರಿಂದ, ಭಾರತವು ಪ್ರತಿ ವರ್ಷ ಈ ದಿನದಂದು ಎಂಜಿನಿಯರ್ಸ್ ದಿನವನ್ನು ಆಚರಣೆ ಮಾಡುತ್ತಿದೆ. ಸರ್. ಎಂ.ವಿಶ್ವೇಶ್ವರಯ್ಯ, ಉನ್ನತ ತತ್ವಗಳನ್ನು ಹೊಂದಿದ ವ್ಯಕ್ತಿ, ಭಾರತದಲ್ಲಿ ಅಣೆಕಟ್ಟುಗಳು, ಜಲಾಶಯಗಳು ಮತ್ತು ಜಲವಿದ್ಯುತ್ ಯೋಜನೆಗಳನ್ನು ನಿರ್ಮಿಸುವಲ್ಲಿ ಇವರ ಪಾತ್ರ ಬಹುಮುಖ್ಯವಾಗಿದೆ.