ಫೋಟೊ ಗ್ಯಾಲರಿ

27-09-21 04:30 pm ಫೋಟೊ

ಜನಪದ ವಿದ್ವಾಂಸ ಡಾ.ಅಮೃತ ಸೋಮೇಶ್ವರ

ಹಿರಿಯ ಜನಪದ ವಿದ್ವಾಂಸರು, ಸಾಹಿತಿ ಪ್ರೊ.ಡಾ.ಅಮೃತ ಸೋಮೇಶ್ವರ ಅವರ 86ನೇ ಜನ್ಮದಿನದ ಪ್ರಯುಕ್ತ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2020ನೇ ಸಾಲಿನ "ಗೌರವಶ್ರೀ" ಪ್ರಶಸ್ತಿ ಪ್ರದಾನ ಮಾಡಲಾಯಿತು.