ಫೋಟೊ ಗ್ಯಾಲರಿ

17-09-20 10:43 am ಫೋಟೊ

ಪ್ರಧಾನಿ ನರೇಂದ್ರ ಮೋದಿಗೆ 70ನೇ ಹುಟ್ಟುಹಬ್ಬದ ಸಂಭ್ರಮ

ಪ್ರಧಾನಿ ನರೇಂದ್ರ ಮೋದಿ 70ನೇ ಹುಟ್ಟುಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಹಲವು ವಿಶೇಷ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ. ಅವರ ಅಭಿಮಾನಿಗಳು ಹಾಗೂ ಬಿಜೆಪಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.