ಫೋಟೊ ಗ್ಯಾಲರಿ

17-09-20 03:33 pm ಫೋಟೊ

ದೀಪಾವಳಿಗೆ ಸಿಡಿಯಲಿದೆ ನಟ ವಿಶಾಲ್ ನ ಸಿನಿಮಾ "ಚಕ್ರ"

ನಟ ವಿಶಾಲ್‌ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯ ‘ಚಕ್ರ’ ಪ್ಯಾನ್‌ ಇಂಡಿಯಾ ಚಿತ್ರ. ಸೈಬರ್‌ ಕ್ರೈಮ್‌ ಸುತ್ತ ಇದರ ಚಿತ್ರಕಥೆ ಹೆಣೆಯಲಾಗಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲೂ ಇದು ನಿರ್ಮಾಣವಾಗಿದೆ. ದೀಪಾವಳಿ ಹಬ್ಬದಂದು ಒಟಿಟಿಯಲ್ಲಿ ಬಿಡುಗಡೆಯಾಗುವುದು ಪಕ್ಕಾ ಆಗಿದೆ.